ಮಂಜುನಾಥ ಆರೆಂಟ್ನೂರಗೆ ಪಿಎಚ್.ಡಿ ಮಹಾಪ್ರಬಂಧ
Manjunatha Arentnoor's Ph.D. thesis
ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ನಿರ್ದೇಶಕ ಮಂಜುನಾಥ ಆರೆಂಟ್ನೂರು ಅವರ ವಾಲಿಬಾಲ್ ಮತ್ತು ಬಾಸ್ಕೆಟ್‌ಬಾಲ್ ಆಟಗಾರರ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಪರಸ್ಪರ ಹೊಂದಾಣಿಕೆಗಳ ಮೇಲಿನ ಪರಿಣಾಮ ಕುರಿತ ಮಹಾಪ್ರಬಂಧಕ್ಕೆ ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠಾವಾಡ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ. ಜಲ್ನಾದ ಭಾರತ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಚಾರ್ಯ ಡಾ.ಭಕ್ತ ಡಿ.ಆರ್. ಮಾರ್ಗದರ್ಶನದಲ್ಲಿ ಮಂಜುನಾಥ ಅವರು ಮಹಾಪ್ರಬಂಧ ಮಂಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 