ಮಾಂತೇಶಗೆ ಪಿಎಚ್ ಡಿ ಪದವಿ
Mantesh's Ph.D
ಲೋಕದರ್ಶನ ವರದಿ
ಹೂವಿನಹಡಗಲಿ 25- ತಾಲೂಕು ಅಂಗೂರು ಗ್ರಾಮವಾಸಿ ಮಾಂತೇಶ ಕೆ. ಮಂಡಿಸಿರುವ " ಶಿಳ್ಳೇಕ್ಯಾತ ಕಮ್ಯುನಿಟಿ ಎ ಸೋಶಿಯಾಲಜಿಕಲ್ ಸ್ಟಡಿ " ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿ ಎಚ್. ಡಿ ಪದವಿ ನೀಡಿದೆ. ಕರ್ನಾಟಕ ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಹಾಗೂ ಡಾ. ಬಿ ಆರ್. ಅಂಬೇಡ್ಕರ್ ವಿಭಾಗದ ಸಂಯೋಜಕರಾದ ಡಾಕ್ಟರ್ ಸುಭಾಸಚಂದ್ರ ಸಿ. ನಾಟೇಕರ್ ಮಾರ್ಗದರ್ಶಕರಾಗಿದ್ದಾರೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 