ಶ್ಯಾಂ ಪ್ರಸಾದ್ ಮುಖರ್ಜಿ ಅವರ ಆದರ್ಶಗಳು ನಮಗೆ ದಾರಿ ದೀಪವಾಗಲಿ. ನಿಂಗಪ್ಪ ಬತ್ತಲಕಟ್ಟಿ
May the ideals of Shyam Prasad Mukherjee be our guiding light. Ningappa Battalakatti
ಬ್ಯಾಡಗಿ 24 . ಮಹಾನ್ ರಾಷ್ಟ್ರೀಯವಾದಿ. ರಾಷ್ಟ್ರ ಶಿಲ್ಪಿ ಸಂಸದೀಯ ಪಟು ಮತ್ತು ನಮ್ಮೆಲ್ಲರ ಮಾರ್ಗದರ್ಶಿ ಶ್ಯಾಂ ಪ್ರಸಾದ್ ಮುಖರ್ಜಿ ಅವರು ಈ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡಯುವ ಅವರ ಆಸೆ ಈಡೇರಲಿ ಅವರ ಆದರ್ಶಗಳು ಕೋಟ್ಯಾಂತರ ಜನರಿಗೆ ದಾರಿ ದೀಪವಾಗಲಿ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ನಿಂಗಪ್ಪ ಭತ್ತಲಗಟ್ಟಿ ಅಭಿಪ್ರಾಯಪಟ್ಟರು.
ಪಟ್ಟಣದ ಬಿಜೆಪಿ ಮಂಡಲ ಕಾರ್ಯಾಲಯದಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು ದೇಶದ ಅಭಿವೃದ್ಧಿಗಾಗಿ ಹೋರಾಡಿದ ಅಪ್ರತಿಮ ಸಂಸದೀಯ ಪಟು ಶಿಕ್ಷಣ ತಜ್ಞ ಮತ್ತು ಸಮಾಜ ಸೇವಕ ದೇಶದ ಹಿತಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಡಾಕ್ಟರ್ ಶ್ಯಾಂ ಪ್ರಸಾದ್ ಮುಖರ್ಜಿ ಅವರು ಪುಣ್ಯತಿಥಿ ಎಂದು ಅವರ ಬಲಿದಾನ ದಿನವನ್ನಾಗಿ ಆಚರಿಸಲಾಗುತ್ತಿದೆ ಅವರು ತ್ಯಾಗ ಈ ದೇಶದ ಕೋಟ್ಯಂತರ ಜನರಿಗೆ ಸ್ಫೂರ್ತಿಯಾಗಲಿ ಎಂದು ಹಿರಿಯ ಮುಖಂಡ ಮುರಿಗೆಪ್ಪ ಶೆಟ್ಟರ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಸಣ್ಣ ಛತ್ರದ. ಚಂದ್ರಣ್ಣ ಶೆಟ್ಟರ್. ವಿಜಯ್ ಮಾಳಗಿ. ಫಕ್ಕೀರಮ್ಮ ಚಲವಾದಿ.ಸರೋಜಾ ಉಳ್ಳಾಗಡ್ಡಿ. ಗಾಯತ್ರಿ ರಾಯ್ಕರ್. ಕಲಾವತಿ ಬಡಿಗೇರ. ಜಿತೇಂದ್ರ ಸುಣಗಾರ ಹಾಗೂ ಅನೇಕ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 