ಮೆಡಿಕಲ್ ಮಾಲೀಕರು ಕಪ್ಪು ಬಟ್ಟೆ ಕಟ್ಟಿಕೊಂಡು ಬಂದ್‌ಗೆ ಬೆಂಬಲ
Medical owners support the bandh by wearing black clothes
ಲೋಕದರ್ಶನ ವರದಿ
ಇಂಡಿ 20 : ಆನ್ಲೈನ್ ಓಷಧ ವ್ಯಾಪಾರದಿಂದ ಸಾಂಪ್ರದಾಯಿಕ ಮೆಡಿಕಲ್ ಶಾಪ್ಗಳಿಗೆ ಆಗುವ ತೊಂದರೆ ನಿವಾರಿಸುವಂತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ರಸಾಯನ ಹಾಗೂ ರೋಗ ನಿರೋಧಕಗಳ ಸಂಘ ಮೇ 20 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು ಇಂಡಿ ನಗರದಲ್ಲಿ ಎಂದಿನಂತೆ ಮೆಡಿಕಲ್ ಚಾಲೂ ಇದ್ದು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಮೆಡಿಕಲ್ ಮಾಲೀಕರು ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂಡಿ ತಾಲೂಕಿನ ಸಾಂಪ್ರದಾಯಿಕ ಮೆಡಿಕಲ್ ಶಾಪ್ಗಳ ಮಾಲೀಕರು ನೈತಿಕ ಬೆಂಬಲ ಸೂಚಿಸಿದ್ದು, ಮೆಡಿಕಲ್ ಶಾಪ್ ಸೇವೆ ಎಂದಿನಂತೆ ಚಾಲೂ ಇರಿಸಿ ಕೈಗೆ ಕಪ್ಪು ಪಟ್ಟಿ ಧರಸಿದ್ದರು. ಹೀಗಾಗಿ ಜನರಿಗೆ ಎಂದಿನಂತೆ ಮಡಿಕಲ್ನಿಂದ ತಮಗೆಬೇಕಾದ ಓಷಧಿಗಳನ್ನು ಕೊಂಡುಕೊಳ್ಳುತ್ತಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 