ಕಾನಿಪ ಅಧ್ಯಕ್ಷರಾಗಿ ಮೀರಾ ತಟಗಾರ, ಕಾರ್ಯದರ್ಶಿಯಾಗಿ ನಾವಿ ಆಯ್ಕೆ
Meera Tatagara elected as Kanip president, Navi elected as secretary
ಲೋಕದರ್ಶನ ವರದಿ
ಮಹಾಲಿಂಗಪುರ 25: ನಗರದ ಕಾರ್ಯನಿರತ ಪತ್ರಕರ್ತರ ಸಂಘದ 2026ನೇ ಸಾಲಿನ ಅಧ್ಯಕ್ಷರಾಗಿ ಮೀರಾ ತಟಗಾರ,ಕಾರ್ಯದರ್ಶಿಯಾಗಿ ರಾಜೇಂದ್ರ ನಾವಿ, ಆಯ್ಕೆಯಾದರು.
ಸ್ಥಳೀಯ ಜಿಎಲ್ ಬಿಸಿ ಅತಿಥಿಗೃಹದಲ್ಲಿ ಕಾನಿಪ ಹಿರಿಯ ಪತ್ರಕರ್ತರ ಅಧ್ಯಕ್ಷತೆಯಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಪತ್ರಕರ್ತರಾದ ಶಿವರಾಯ ಈಶ್ವರ್ಪಗೋಳ, ಜಯರಾಮ್ ಶೆಟ್ಟಿ, ಮಹೇಶ ಆರಿ, ಲಕ್ಷ್ಮಣ ಕಿಶೋರ, ನಾರನಗೌಡ ಉತ್ತಂಗಿ, ಹಣಮಂತ ನಾವಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 