ಸಂಸದ ಜೋಶಿಯಿಂದ ಕೇಂದ್ರ ಸಚಿವರ ಭೇಟಿ
ಶಿಗ್ಗಾವಿ : ಶಾಸಕ ಬಸವರಾಜ ಬೊಮ್ಮಾಯಿ ಹಾಗೂ ಸಂಸದರಾದ ಪ್ರಲ್ಹಾದ ಜೋಶಿಯವರು ನವದೆಹಲಿಯಲ್ಲಿ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಶಿಗ್ಗಾವಿ ಸವಣೂರ ರಾಜ್ಯ ಹೆದ್ದಾರಿ ಮತ್ತು ಸಣ್ಣ ಸೇತುವೆ ಮೇಲಿನ ರಸ್ತೆಗಳ ಸುಧಾರಣೆಗಾಗಿ ಮತ್ತು ಅಭಿವೃದ್ಧಿ ಕಾಮಗಾರಿಗಾಗಿ ಒಟ್ಟು ಆರವತ್ತೇಳು ಕೋಟಿ ಮೊತ್ತದ ಕೇಂದ್ರ ರಸ್ತೆ ನಿಧಿ ಬಿಡುಗಡೆ ಮಾಡಲು ವಿನಂತಿಸಿದರು. ಅದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 