ಗದಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸಭೆ
Meeting by Gadag District Youth Congress
ಗದಗ 22 : ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮುಂಬರುವ ಪಶ್ಚಿಮ ಪಧವೀಧರರ ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಮತದಾರರ ಪಟ್ಟಿಯಲ್ಲಿ ಪದವೀಧರರ ಹೆಸರನ್ನು ನೊಂದಣಿ ಮಾಡಿಸುವ ಕುರಿತು ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ಸಭೆ ಜರುಗಲಿದೆ. ಗದಗ ಜಿಲ್ಲಾ ುುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಮುಖಂಡರು ಹಾಗೂ ಯುವ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 