ಕಾಯಕ ಶರಣರ ಜಯಂತಿ ಕುರಿತು ಸಭೆ
Meeting on Kayak Sharan Jayanti
ಕಾರವಾರ, ಜ.23: ಫೆಬ್ರವರಿ 10 ರಂದು ನಡೆಯುವ ಜಿಲ್ಲಾ ಮಟ್ಟದ ಕಾಯಕ ಶರಣರ ಜಯಂತಿ ಕಾರ್ಯಕ್ರಮದ ರೂಪರೇಷೆ ಹಾಗೂ ಕಾರ್ಯಕ್ರಮ ಆಯೋಜನೆ ಕುರಿತು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅಧ್ಯಕ್ಷತೆಯಲ್ಲಿ ಶುಕ್ರವಾರ ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ನಗರಸಭೆಯ ಪೌರಯುಕ್ತ ಜಗದೀಶ್ ಹುಲಗಜ್ಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ವೆಂ.ನಾಯ್ಕ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಜಿ.ಎನ್ ತಾಮ್ರಗೌರಿ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ ವಿಠೋಬಾ ನಾಯ್ಕ, ವಿವಿಧ ಸಂಘ ಸಂಸ್ಥೆಗಳ ಮುಖಂಡರಾದ ಬಿ.ಎನ್ ಸೂರ್ಯ ಪ್ರಕಾಶ, ಉದಯ ಬಶೆಟ್ಟಿ, ದೀಪಕ ಬಿ ಕುಡಾಳಕರ, ಸಚ್ಚಿದಾನಂದ ಬೋರಕರ ಮತ್ತಿತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 