ಇಂದು ಮಾದರ ಮಹಾಸಭಾ ವತಿಯಿಂದ ಸದಸ್ಯತ್ವ ನೊಂದಣಿ ಸಭೆ
Membership registration meeting by Madara Mahasabha today
ಪಾಲಬಾವಿ 08: ರಾಯಭಾಗ ಪಟ್ಟಣದ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಮುಂಜಾನೆ 10:30ಕ್ಕೆ ಕರ್ನಾಟಕ ಮಾದಾರ ಮಹಾಸಭಾ (ರಿ) ಇವರ ಅಡಿಯಲ್ಲಿ ಕರ್ನಾಟಕ ಮಾದರ ಮಹಾಸಭಾ ಸದಸ್ಯತ್ವ ನೋಂದಣಿಯ ಅಭಿಯಾನ ಕಾರ್ಯಕ್ರಮವು ಜರುಗಲಿದ್ದು ಕರ್ನಾಟಕ ರಾಜ್ಯದ ಮಾದಾರ ಮಹಾಸಭಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ ಐಹೊಳೆ ನೇತೃತ್ವವಹಿಸುವರು.
ಸಂಘಟನೆಯ ಜಿಲ್ಲಾ ಮುಖಂಡರಾದ ಲಕ್ಷ್ಮಣ ಲಗಮಪ್ಪಗೋಳ, ಬಸವರಾಜ ಅರವಳ್ಳಿ, ಮಹಾವೀರ ಐಹೊಳೆ ಮುಖ್ಯ ಅತಿಥಿಗಳಾಗಿ ಆಗಮಿಸುವುದು. ಚರ್ಚಿಸುವ ವಿಷಯಗಳು:- ತಾಲೂಕ ಪದಾಧಿಕಾರಿಗಳ ಆಯ್ಕೆ, ತಾಲೂಕಿನ ಮಾದಾರ ಸಮಾಜದ ಪ್ರತಿ ಮನೆ ಮನೆ ತೆರಳಿ ಸದಸ್ಯತ್ವದ ಅಭಿಯಾನದ ಅರಿವು ಮೂಡಿಸುವುದು, ಮಾದರ ಸಭಾ ಸಂಘಟನೆಗೆ ಸದಸ್ಯತ್ವ ಮಾಡಿಸುವುದು ಸೇರಿದಂತೆ ಅನೇಕ ವಿಷಯಗಳನ್ನು ಚರ್ಚಿಸುವುದಕ್ಕಾಗಿ ವಿಶೇಷ ಸಭೆಯನ್ನು ಕರೆಯಲಾಗಿದ್ದು, ಅದಕ್ಕಾಗಿ ತಾಲೂಕಿನ ಎಲ್ಲ ಮಾದರ ಸಮಾಜದ ಬಾಂಧವರು, ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸಬೇಕೆಂದು ತಾಲೂಕು ಸಮಾಜದ ಮುಖಂಡ ಕಾಡೇಶ ಐಹೊಳೆ ಪ್ರಕಟಿನಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 