ಅಲೆಮಾರಿ ಸಮುದಾಯ ಸಚಿವರಿಗೆ ಮನವಿ
Memorandum to the Minister for Nomadic Communities
ಲೋಕದರ್ಶನ ವರದಿ
ಹೊಸಪೇಟೆ, ಸೆ.17: ನಗರದ ತಾಲೂಕು ಕ್ರೀಡಾಂಗಣದ ಇಂದಿರಾಗಾಂಧಿ ಕಟ್ಟೆ ಹತ್ತಿರ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಅಲೆಮಾರಿ, ಅರೆ ಅಲೆಮಾರಿ ಹಾಗೂ ವಿಮುಕ್ತ ಬುಡಕಟ್ಟುಗಳ ಒಕ್ಕೂಟ ಮತ್ತು ವಿವಿಧ ಅಲೆಮಾರಿ ಸಂಘಟನೆಗಳ ಮುಖಂಡರು ಮೀನುಗಾರಿಕೆ ಹಾಗೂ ಮುಜರಾಯಿ ಇಲಾಖೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಶಾಸಕ ಎಚ್.ಆರ್. ಗವಿಯಪ್ಪ ಅವರಿಗೆ ಮನವಿ ಸಲ್ಲಿಸಿದರು. ಅಲೆಮಾರಿ ಸಮುದಾಯದ ಮುಖಂಡರು, ಅಲೆಮಾರಿ ಎಸ್ಸಿ/ಎಸ್ಟಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ‘ಸಣ್ಣಮಾರೆಪ್ಪ’ ಅವರನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಲು ಮನವಿ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 