ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಹಿಟ್ನಾಳರಿಗೆ ಸನ್ಮಾನ
Milk Producers Association President Hitnal`s Felicitation
ಕೊಪ್ಪಳ 26:ರಾಯಚೂರು ಬಳ್ಳಾರಿ ಕೊಪ್ಪಳ ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಂಘ ಬಳ್ಳಾರಿಗೆ ಅಧ್ಯಕ್ಷರಾಗಿಆಯ್ಕೆಗೊಂಡ ಕೊಪ್ಪಳದ ಶಾಸಕ ಕೆ, ರಾಘವೇಂದ್ರ ಹಿಟ್ನಾಳ ಅವರಿಗೆರವಿವಾರದಂದು ಕೊಪ್ಪಳದಲ್ಲಿ ಕಿನ್ನಾಳ ಗ್ರಾಮದ ಮುಖಂಡರಾದ ವಿಶ್ವನಾಥ್ ಹಾರಾಳ ಹಾಗೂ ಕಲಾವಿದಗಾಯಕ ಭಾಷಾ ಹಿರೇಮನಿ ರವರು ಸನ್ಮಾನಿಸಿ ಶುಭಕೋರಿದರು,.
ಈ ಭಾಗದ ನಾಲ್ಕು ಜಿಲ್ಲೆಗಳ ಹಾಲು ಉತ್ಪಾದಕರ ಸಂಘ ದಅಭಿವೃದ್ಧಿಗಾಗಿ ಮತ್ತುಅವರ ಸಮಸ್ಯೆಗಳಿಗೆ ನೇರ ಸ್ಪಂದನೆ ನೀಡಿ , ಉತ್ಪಾದಕರಿಗೆ ಮತ್ತುರೈತರಿಗೆ ಸರ್ಕಾರದಿಂದ ಸಿಗಬಹುದಾದ ಸಹಾಯ ಸಹಕಾರ ಒದಗಿಸಿ ಕೊಡುವ ನಿಟ್ಟಿನಲ್ಲಿ ಶ್ರಮಿಸಲು ಸಂಘದ ನೂತನಅಧ್ಯಕ್ಷರಾದ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ರವರಿಗೆ ಮನವಿ ಮಾಡಿಕೊಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 