ತರಬೇತಿದಾರರೊಂದಿಗೆ ಸಚಿವರ ಸಂವಾದ
Minister's interaction with trainees
ಯಮಕನಮರಡಿ 22 : ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಅಣ್ಣಾ ಜಾರಕಿಹೊಳಿ ಅವರು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮಗಳ ಭಾಗವಾಗಿ, ಇಂದು ಅಲದಾಳ ತರಬೇತಿ ಕೇಂದ್ರದಲ್ಲಿ ಎಸ್‌ಎಸ್ಸಿ ಜಿಡಿ ಪರೀಕ್ಷಾ ಪೂರ್ವ ಸಿದ್ಧತಾ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶಿಸ್ತು ಮತ್ತು ನಿರಂತರ ಪರಿಶ್ರಮದೊಂದಿಗೆ ಮುಂದುವರಿದರೆ ಯಶಸ್ಸು ಖಚಿತ ಎಂದು ಈ ಸಂದರ್ಭದಲ್ಲಿ ಮಾರ್ಗದರ್ಶನ ನೀಡಲಾಯಿತು. ಯುವಜನತೆಯ ಉದ್ಯೋಗದ ಕನಸನ್ನು ಸಾಕಾರಗೊಳಿಸುವ ಉದ್ದೇಶದಿಂದ ಸತೀಶ ಜಾರಕಿಹೊಳಿ ಫೌಂಡೇಶನ್ ಸದಾ ಶಿಕ್ಷಣ ಮತ್ತು ತರಬೇತಿಯ ಮೂಲಕ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದೇವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 