ಸಚಿವ ಡಾ.ಶರಣಪ್ರಕಾಶ ಪಾಟೀಲ ಜಿಲ್ಲಾ ಪ್ರವಾಸ
Minister Dr. Sharan Prakash Patil's district tour
ಸಚಿವ ಡಾ.ಶರಣಪ್ರಕಾಶ ಪಾಟೀಲ ಜಿಲ್ಲಾ ಪ್ರವಾಸ
ಹಾವೇರಿ 14: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ ಎಸ್.ಪಾಟೀಲ ಅವರು ಜುಲೈ 16 ರಂದು ಬುಧವಾರ ಜಿಲ್ಲೆಯಲ್ಲಿ ಪ್ರವಾಸಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 11 ಗಂಟೆಗೆ ಹಾವೇರಿಗೆ ಆಗಮಿಸಿ, ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ, ಪ್ರಗತಿ ಪರೀಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2-30ಕ್ಕೆ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ. ಸಾಯಂಕಾಲ 4 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 