ಅ.05 ರಂದು ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಬಳ್ಳಾರಿಗೆ
Minister Dr. Sharanaprakash R. Patil to Ballari on October 5th
ಬಳ್ಳಾರಿ 04: ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಅ.05 ರಂದು ಹೊಸಪೇಟೆಯಿಂದ ಬಳ್ಳಾರಿಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವತಿಯಿಂದ ಚೇಂಬರ್ ಆಫ್ ಕಾಮರ್ಸ್ ನ ಆವರಣದಲ್ಲಿ ಏರಿ್ಡಸಿರುವ ಇಂಕ್ಯುಬೇಶನ್ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಮಧ್ಯಾಹ್ನ 12.30 ಕ್ಕೆ ನಗರದ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸುವರು.ನಂತರ ಹೊಸಪೇಟೆಗೆ ತೆರಳಿ ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 