ನೂತನ ಗ್ರಾಮಪಂಚಾಯತ ಕಟ್ಟಡ ಉದ್ಘಾಟಿಸಿದ ಸಚಿವ ಎಚ್‌.ಕೆ.ಪಾಟೀಲ

Minister H.K. Patil inaugurated the new Gram Panchayat building

ನೂತನ ಗ್ರಾಮಪಂಚಾಯತ ಕಟ್ಟಡ ಉದ್ಘಾಟಿಸಿದ ಸಚಿವ ಎಚ್‌.ಕೆ.ಪಾಟೀಲ 

ಗದಗ 16 : ಗದಗ ತಾಲೂಕಿನ  ಬಿಂಕದಕಟ್ಟಿಯಲ್ಲಿ ನಿರ್ಮಾಣಗೊಂಡಂತಹ ನೂತನ ಗ್ರಾಮಪಂಚಾಯತ ಕಟ್ಟಡವನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್‌.ಕೆ.ಪಾಟೀಲ  ಅವರು ರವಿವಾರ (ಮಾ.16) ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಡಿ.ಆರ್‌.ಪಾಟೀಲ, ಗ್ರಾಮ ಪಂಚಾಯತ ಅಧ್ಯಕ್ಷರುಗಳು, ಸದಸ್ಯರುಗಳು, ಗಣ್ಯರು, ಜಿಲ್ಲಾ ಪಂಚಾಯತ ಸಿ.ಇ.ಓ ಭರತ ಎಸ್, ಸಾರ್ವಜನಿಕರು ಉಪಸ್ಥಿತರಿದ್ದರು.