ಮಹಾತ್ಮ ಗಾಂಧಿ ಹಾಗೂ ಟಿಪ್ಪು ಸುಲ್ತಾನ್ ಸಕರ್ಲ್ ಅಭಿವೃಧ್ಧಿ ಕಾಮಗಾರಿಗೆ ಸಚಿವ ಎಚ್ ಕೆ ಪಾಟೀಲ್ ಚಾಲನೆ
Minister H.K. Patil launches development work for Mahatma Gandhi and Tipu Sultan Circle
ಗದಗ 28 : ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಟಿಪ್ಪು ಸುಲ್ತಾನ್ ಸಕರ್ಲ್ ಅಭಿವೃಧ್ಧಿ ಕಾಮಗಾರಿಗೆ ಭೂಮಿ ಪೂಜಾ ಸಮಾರಂಭವನ್ನು ಮಂಗಳವಾರ ರಾಜ್ಯದ ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್ ಕೆ ಪಾಟೀಲ್ ರವರು ಮಹಾಂತ್ಮಗಾಂಧಿ ಸರ್ಕಲ್‌ನಲ್ಲಿ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ ಜಗದೀಶ, ಡಿ.ವೈ.ಎಸ್.ಪಿ ಮರ್ತುಜಾ ಖಾದ್ರಿ. ನಗರಸಭೆ ಪೌರಾಯುಕ್ತರು ರಾಜಾರಾಮ ಪವಾರ, ನಗರಸಭಾ ಸದಸ್ಯರು, ಘನ್ಯವಕ್ತಿಗಳು, ಹಿರಿಯರು,ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 