ಜಿಲ್ಲಾಡಳಿತ ಭವನದಲ್ಲಿ ಹುತಾತ್ಮ ದಿನಾಚರಣೆ ಸಂಗೋಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಚಿವ ಎಚ್.ಕೆ.ಪಾಟೀಲ
Minister HK Patil paid floral tributes to Sangolli Rayanna's portrait on Martyr's Day in District Ad
ಜಿಲ್ಲಾಡಳಿತ ಭವನದಲ್ಲಿ ಹುತಾತ್ಮ ದಿನಾಚರಣೆ ಸಂಗೋಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಚಿವ ಎಚ್.ಕೆ.ಪಾಟೀಲ
ಗದಗ 26: ಹುತಾತ್ಮಕ ದಿನಾಚರಣೆ ಅಂಗವಾಗಿ ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲನಲ್ಲಿ ರವಿವಾರದಂದು ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರಸಾಬ ಬಬರ್ಚಿ,ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ,ಜಿ.ಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಭರತ್ ಎಸ್ ,ಪೊಲೀಸ್ ವರಿಷ್ಟಾಧಿಕಾರಿ ಬಿ ಎಸ್ ನೇಮಗೌಡ,ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಎ.ಸಿ ಗಂಗಪ್ಪ ಗಣ್ಯರಾದ ವಾಸಣ್ಣ ಕುರಡಗಿ,ಬಿ.ಬಿ.ಅಸೂಟಿ,ಅಶೋಕ ಮಂದಾಲಿ,ಬಸವರಾಜ ಕಡೇಮನಿ, ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 