ವೃದ್ದಾಶ್ರಮಕ್ಕೆ ಟಿವಿ, ಗೀಜರ್ ನೀಡಿದ ಸಚಿವೆ ಹೆಬ್ಬಾಳಕರ್
Minister Hebbalkar donates TV, geyser to old age home
ಬೆಳಗಾವಿ 11: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಬೆಳಗಾವಿಯ ಬಸವನ ಕುಡಚಿಯ ದೇವರಾಜ ಅರಸ ಕಾಲೋನಿಯಲ್ಲಿರುವ ಚನ್ನಮ್ಮ ಬಸವಂತಯ್ಯಾ ಹಿರೇಮಠ ವೃದ್ಧಾಶ್ರಮಕ್ಕೆ ವೈಯಕ್ತಿಕವಾಗಿ ಟಿ.ವಿ ಹಾಗೂ ವಾಟರ್ ಗೀಜರ್‌ನ್ನು ಕೊಡುಗೆಯಾಗಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಇತ್ತೀಚೆಗೆ ವೃದ್ದಾಶ್ರಮಕ್ಕೆ ಭೇಟಿ ನೀಡಿದ್ದ ವೇಳೆ ಕೊಟ್ಟ ಭರವಸೆಯಂತೆ ಬುಧವಾರ ಸ್ವ ಗೃಹದಲ್ಲಿ ಪರಿಕರಗಳನ್ನು ಸಚಿವರು ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಮಾತೃ-ಪಿತೃ ಸಮಾನ ಹಿರಿಯರನ್ನು ಗೌರವಿಸಿ, ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 