ಸಚಿವೆ ಹೆಬ್ಬಾಳಕರ್ ಭೇಟಿಯಾದ ಧನಲಕ್ಷ್ಮೀ ಶುಗರ್ಸ್ ನೂತನ ನಿರ್ದೇಶಕರು
Minister Hebbalkar meets new director of Dhanalakshmi Sugars
ಬೆಳಗಾವಿ, 27 : ರಾಮದುರ್ಗ ತಾಲೂಕಿನ ಖಾನಪೇಠ್ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹಿರೇರೆಡ್ಡಿ ರೈತಾಪಿ ಪ್ಯಾನಲ್ ನ ಅಭ್ಯರ್ಥಿಗಳು ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪರ್ವತಗೌಡ ಪಾಟೀಲ ನೇತೃತ್ವದ ತಂಡ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ನಿವಾಸಕ್ಕೆ ಭೇಟಿ ನೀಡಿ, ಗೆಲುವಿನ ಸಂಭ್ರಮವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಪ್ಯಾನಲ್ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ ಸಚಿವರು, ಹೊಸ ಆಡಳಿತ ಮಂಡಳಿಯ ಮೂಲಕ ರೈತರ ಹಿತ ಕಾಪಾಡುವಂತೆ ಕಾರ್ಯ ನಿರ್ವಹಿಸಿ ಎಂದು ಶುಭ ಕೋರಿದರು.ಈ ವೇಳೆ ಪರ್ಪಗೌಡ ಪಾಟೀಲ, ಈರಣ್ಣ ಕಾಮಣ್ಣವರ್, ಗೋಪಾಲ್ ಸಂಶಿ, ಬಸವರಾಜ ಹಿರೇರೆಡ್ಡಿ, ಭೀಮಪ್ಪ ಬಸಿಡೋಣಿ, ಬಸವರಾಜ ಸಿದರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 