ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
Minister Lakshmi Hebbalkar launches road development work
ಬೆಳಗಾವಿ 09: ನಾವಗೆ ಗ್ರಾಮದ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ನಾವಗೆಯ ಲಕ್ಷ್ಮೀ ನಗರ ನಿವಾಸಿಗಳ ಕೋರಿಕೆಯ ಮೇರೆಗೆ ಲಕ್ಷ್ಮೀ ನಗರ ಕ್ರಾಸ್ ನಲ್ಲಿ ಸುಮಾರು 35 ಲಕ್ಷ ರೂ.ಗಳ ವೆಚ್ಚದಲ್ಲಿ ಫೇವರ್ಸ್ಗಳನ್ನು ಅಳವಡಿಸಲಾಗುತ್ತಿದೆ. ಕ್ಷೇತ್ರದ ಜನರ ಯಾವುದೇ ಬೇಡಿಕೆಯನ್ನೂ ಕಡೆಗಣಿಸದೆ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗುತ್ತಿದೆ. ಹಾಗಾಗಿ ಇಡೀ ಕ್ಷೇತ್ರಾದ್ಯಂತ ನಿರಂತರವಾಗಿ ಕೆಲಸಗಳು ನಡೆಯುತ್ತಿವೆ. ಜನರು ಸಹ ಇದೇ ರೀತಿಯ ಸಹಕಾರವನ್ನು ಮುಂದುವರಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿನಂತಿಸಿದರು.
ಪಾರ್ವತಿ ಗುರೆಣ್ಣವರ, ಅನಿತಾ ಕೊಡ್ಲಿ, ನೀಲಕಂಠ ಸತ್ಯಣ್ಣವರ, ಅಡಿವೆಪ್ಪ ಹಿರೇಮಠ ಹಾಗೂ ಇನ್ನುಳಿದ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 