ಸ್ವತಃ ಗ್ರಾಮಕ್ಕೆ ತೆರಳಿ ಅಭಿವೃದ್ಧಿ ಅಗತ್ಯತೆ ಸಮೀಕ್ಷೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Minister Lakshmi Hebbalkar personally visited the village and conducted a development needs survey.
ಬೆಳಗಾವಿ 23 : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಗಣೇಶಪುರಕ್ಕೆ ತೆರಳಿ ಗ್ರಾಮದಲ್ಲಿ ಆಗಬೇಕಿರುವ ರಸ್ತೆಗಳ ಅಭಿವೃದ್ಧಿ ಕುರಿತು ಪರೀಸೀಲನೆ ನಡೆಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಗಣೇಶಪುರದಲ್ಲಿ ಗ್ರಾಮಸ್ಥರ ಬೇಡಿಕೆಯಂತೆ ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರೀಶೀಲನೆ ನಡೆಸುತ್ತಿದ್ದೇನೆ ಎಂದು ಸಚಿವರು ತಿಳಿಸಿದರು. ಸ್ಥಳೀಯ ಮಾಲಸ ಕಾಲೋನಿ ಹಾಗೂ ಕ್ರಾಂತಿನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಹೊಸ ರಸ್ತೆಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸ್ಥಳೀಯರ ಜೊತೆ ಮಾತುಕತೆ ನಡೆಸಿದರು. ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 