ಹಾವು ಕಚ್ಚಿ ಮೃತಪಟ್ಟ ರೈತ ಮನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ
Minister Lakshmi Hebbalkar visits the house of a farmer who died of a snakebite
ಬೆಳಗಾವಿ 19: ಬೆಳವಟ್ಟಿ ಗ್ರಾಮದ ರವೀಂದ್ರ ಕಾಂಬಳೆ ಎನ್ನುವ ರೈತ ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು ಕಚ್ಚಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ರೈತನ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಲಕ್ಷ್ಮೀ ತಾಯಿ ಪೌಂಡೇಷನ್ ವತಿಯಿಂದ ಆರ್ಥಿಕ ಸಹಾಯ ಮಾಡಿದರು. ಜೊತೆಗೆ ಸರಕಾರದಿಂದ 2 ಲಕ್ಷ ರೂ. ಪರಿಹಾರ ನೀಡುವ ಹಾಗೂ ಮೃತನ ಪತ್ನಿಗೆ ಸೂಕ್ತ ಉದ್ಯೋಗ ಒದಗಿಸುವ ಭರವಸೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 