ಆಗಸ್ಟ್ 8ರಂದು ಬಳ್ಳಾರಿಗೆ ಸಚಿವ ಎಂ.ಬಿ. ಪಾಟೀಲ್ ಭೇಟಿ
Minister M.B. Patil to visit Ballari on August 8
ಲೋಕದರ್ಶನ ವರದಿ
ಬಳ್ಳಾರಿ, ಆ.6: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಆಗಸ್ಟ್ 8ರಂದು ಬಳ್ಳಾರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ನಗರದ ಹೊಸ ಬಸ್ ನಿಲ್ದಾಣದ ಎದುರಿನ ಹೀರದ ಸೂಗಮ್ಮ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವೀರಶೈವ ವಿದ್ಯಾವರ್ಧಕ ಸಂಘ ಆಯೋಜಿಸಿರುವ ಹೀರದ ಸೂಗಮ್ಮ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಧ್ಯಾಹ್ನ 3 ಗಂಟೆಗೆ ಅವರು ವಿಜಯಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 