ಇಂದು ಬಳ್ಳಾರಿಗೆ ಸಚಿವ ಎಸ್.ಮಧು ಬಂಗಾರಪ್ಪ
Minister S. Madhu Bangarappa to visit Ballari on June 16
ಬಳ್ಳಾರಿ 16 :ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಎಸ್.ಮಧು ಬಂಗಾರಪ್ಪಾ ಅವರು ಜೂ.16 ರಂದು ಬಳ್ಳಾರಿಗೆ ಆಗಮಿಸುವರು.ಅಂದು ಬೆಳಿಗ್ಗೆ 09 ಗಂಟೆಗೆ ನಗರದ ಅನಂತಪುರ ರಸ್ತೆಯ ಬಿ.ಪಿ.ಎಸ್.ಸಿ ಶಾಲೆಯ ಸಭಾಂಗಣದಲ್ಲಿ ಏರಿ್ಡಸಿರುವ ಸೋಲಿಲ್ಲದ ಸರದಾರ (ಸಾಕ್ಷ್ಯಚಿತ್ರ-2) ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸುವರು.
ಬಳಿಕ ಬೆಳಿಗ್ಗೆ 11.30 ಕ್ಕೆ ನಗರದ ವಿವಿಧ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡುವರು.ನಂತರ ಮಧ್ಯಾಹ್ನ 01 ಗಂಟೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಕಾರ್ಯಕರ್ತರ ಭೇಟಿ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.ಬಳಿಕ ಮಧ್ಯಾಹ್ನ 02 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ನಂತರ ಸಂಜೆ 04 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 