ಗಾಳೇಶ್ವರ ಮಠಕ್ಕೆ ಸಚಿವ ಸತೀಶ ಜಾರಕಿಹೊಳಿ ಬೇಟಿ
Minister Satish Jarkiholi visits Galeshwar
ಗಾಳೇಶ್ವರ ಮಠಕ್ಕೆ ಸಚಿವ ಸತೀಶ ಜಾರಕಿಹೊಳಿ ಬೇಟಿ
ನೇಸರಗಿ, 01; ಇಲ್ಲಿನ ನೇಸರಗಿ ಮಲ್ಲಾಪೂರ ಕೆ ಎನ್ ಗ್ರಾಮದ ಅವದೂತ ಶ್ರೀ ಗಾಳೇಶ್ವರ ಮಠಕ್ಕೆ ಬೇಟಿ ನೀಡಿ ಮಠದ ಪರಮಪೂಜ್ಯ ಶ್ರೀ ಚಿದಾನಂದ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ಗ್ರಾಮಸ್ಥರಿಂದ ಸತ್ಕಾರ ಪಡೆದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವನಗೌಡ ಪಾಟೀಲ, ಸತೀಶ ಜಾರಕಿಹೊಳಿ ಅವರ ಆಪ್ತ ಸಹಾಯಕ ಮಲಗೌಡ ಪಾಟೀಲ, ಶಾಲೆಯ ಮುಕ್ಯೋಪಾಧ್ಯಾಯರಾದ ಶರಣು ಮಾದಾಪುರಮಠ,ಮಲ್ಲಾಪೂರ ಕೆ ಎನ್ ಗ್ರಾಮದ ಹಿರಿಯರು, ಭಕ್ತರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 