ಸಚಿವ ಸತೀಶ ಚರ್ಚೆಗಳಲ್ಲಿ ಭಾಗಿಯಾಗುವದಿಲ್ಲ: ಶಾಸಕ ಬೆಲ್ಲದ
Minister Satish will not participate in discussions said MLA Bellada
ಲೋಕದರ್ಶನ ವರದಿ
ಬೆಳಗಾವಿ ಸುವರ್ಣ ವಿಧಾನಸೌಧ 12: ಬೆಳಗಾವಿಯಲ್ಲೇ ಚಳಿಗಾಲ ಅಧಿವೇಶನ ನಡೆಯುತ್ತಿದೆ ಹಾಗೂ ಉತ್ತರ ಕರ್ನಾಟಕದ ವಿಶೇಷ ಚರ್ಚೆ ನಡೆದರೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಈ ಚರ್ಚೆಗಳಲ್ಲಿ ಭಾಗಿಯಾಗುವುದಿಲ್ಲ. ಸದಸ್ಯರಿಗೆ ಉತ್ತರ ಕೂಡಾ ನೀಡುವದಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ ಅವರು ವಿಧಾನ ಸಭೆಯಲ್ಲಿ ಶುಕ್ರವಾರ ಪ್ರಶ್ನಿಸಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಮಧ್ಯಾಹ್ನ ವಿಧಾನ ಸಭೆಯ ಕಲಾಪದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಯ ವಿಶೇಷ ಚರ್ಚೆಯಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಸಭಾಧ್ಯಕ್ಷರಾದ ತಾವು ರೋಸ್ಟರ್ ಪ್ರಕಾರ ಎಲ್ಲ ಸದಸ್ಯರಿಗೂ ಹಾಜರಾತಿ ಬಗ್ಗೆ ಸೂಚಿಸಿತಿರಾ ಆದರೆ ಪ್ರಶ್ನೆಗಳಿಗೆ ಉತ್ತರ ಕೊಡದೆ, ಉತ್ತರ ಕರ್ನಾಟಕದ ಚರ್ಚೆಯಲ್ಲಿ ಭಾಗಿಯಾಗುವದಿಲ್ಲ ಎಂದು ದೂರಿದ ಪ್ರಸಂಗ ನಡೆಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 