ರೇಷನ್ ಕಿಟ್ ವಿತರಿಸಿದ ಸಚಿವ ಶ್ರೀರಾಮುಲು
ಬಳ್ಳಾರಿ 06: ಇಲ್ಲಿನ ಕಪ್ಪಗಲ್ಲು ರಸ್ತೆಯಲ್ಲಿರುವ ಬದ್ರಿನಾರಾಯಣ ದೇಗುಲ ಬಳಿಯಲ್ಲಿ ಆಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ರೇಷನ್ ಕಿಟ್ ವಿತರಣೆ ಮಾಡಿದರು.
ಕಪ್ಪಗಲ್ಲು ರಸ್ತೆಯಲ್ಲಿ ನೆಲೆಸಿರುವ ಬಡವರಿಗೆ ಅಂದಾಜು 1500 ಕಿಟ್ಗಳನ್ನ ವಿತರಿಸಿದರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ - 19 ವೈರಸ್ ಎದುರಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ, ಅಂದಿನಿಂದ ಬಡ- ಕೂಲಿ ಕಾಮರ್ಿಕರಿಗೆ ಕೆಲಸವಿಲ್ಲದೇ ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಹೀಗಾಗಿ, ಬಡವರ ಹಸಿವು ನೀಗಿಸಲು ದಾನಿಗಳು ಮುಂದಾಗಬೇಕು ಎಂದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 