ಮೀನುಗಾರರು ಸುರಕ್ಷಿತವಾಗಿ ಮರಳಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥನೆ
Minister instructs to search for those who have drowned
ನೀರು ಪಾಲಾದವರ ಹುಡುಕಾಟಕ್ಕೆ ಸಚಿವರ ಸೂಚನೆ
ಉಡುಪಿ 15: ಜಿಲ್ಲೆಯ ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಮೀನುಗಾರರ ಪತ್ತೆಗೆ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಿದರು. ಮೂವರನ್ನು ಸುರಕ್ಷಿತವಾಗಿ ಕರೆತರಲು ಕಾರ್ಯಾಚರಣೆ ನಡೆಸುವಂತೆ ಕರಾವಳಿ ಕಾವಲು ಪಡೆಗೂ ಸೂಚನೆ ನೀಡಿದರು. ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 