ಸಚಿವರಿಂದ ಸಿ ಸಿ ರಸ್ತೆ ಕಾಮಗಾರಿಗೆ ಚಾಲನೆ
Minister launches CC road work
ಯಮಕನಮರಡಿ 19: ಸ್ಥಳೀಯ ಪಂಚಾಯತ್ ವ್ಯಾಪ್ತಿಗೆ ಬರುವ ಚಟ್ಟರಗಲ್ಲಿಯಲ್ಲಿ 30 ಲಕ್ಷ ರೂ.ಗಳ ಸಿ ಸಿ ರಸ್ತೆ ಕಾಮಗಾರಿಗೆ ದಿ. 18ರಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಗ್ರಾಮದ ಮುಖಂಡರು ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದು ಸಚಿವರನ್ನು ಸನ್ಮಾನಿಸಿದರು. ಅಲ್ದೆ ಅದೇ ಗಲ್ಲಿಯಲ್ಲಿರುವ ಪಾಳ ಬಿದ್ದ ಶಾಲೆಗೆ ಕಾಯಕಲ್ಪ ಕಲ್ಪಿಸಿ ಕೊಡಬೇಕೆಂದು ಗ್ರಾಮಸ್ಥರು ವಿನಂತಿಸಿಕೊಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 