ಫಲಪುಷ್ಪ ಪ್ರದರ್ಶನಕ್ಕೆ ಸಚಿವರಿಂದ ಚಾಲನೆ
Minister launches flower show
ಬೆಳಗಾವಿ 12: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಬೆಳಗಾವಿ ಜಿಲ್ಲಾ ತೋಟಗಾರಿಕೆ ಸಂಘ (ರಿ.) ಹಾಗೂ ಜಿಲ್ಲಾ ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಹ್ಯೂಮ್ ಪಾರ್ಕ್ ನಲ್ಲಿ ನಡೆದ 2025-26 ನೇ ಸಾಲಿನ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಚಾಲನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಚಾಲನೆ ನೀಡಿದರು.
ಈ ವೇಳೆ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಕೆ.ಎಂ.ಜಾನಕಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಐ.ಕೆ.ದೊಡ್ಡಮನಿ ಸೇರಿದಂತೆ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 