ವ್ಯಕ್ತಿ ಕಾಣೆ: ಪತ್ತೆಗೆ ಮನವಿ
Missing person: Appeal to find him
ಲೋಕದರ್ಶನ ವರದಿ
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ 03: ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೇಕ್ಷಾವಲಿ ಎನ್ನುವ 35 ವರ್ಷದ ವ್ಯಕ್ತಿಯು ಮಾ.29 ರಂದು ಕಾಣೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್‌ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು: ಅಂದಾಜು 5.2 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸದೃಢ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಕ್ರೀಂ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಮತ್ತು ಆಂಗ್ಲ ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192 ಅಥವಾ ಪಿಎಸ್‌ಐ ಮೊ.9480803082, ಪಿಐ ಮೊ.9480803046 ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 