ವ್ಯಕ್ತಿ ಕಾಣೆ: ಪತ್ತೆಗೆ ಮನವಿ
Missing person: Appeal to find him: 04.11
ಬಳ್ಳಾರಿ 04 :ನಗರದ ದ್ವಾರಕ ಲಾಡ್ಜ್ ನಲ್ಲಿ ಸಪ್ಲೆಯರ್ ಆಗಿ ಕೆಲಸ ಮಾಡುತ್ತಿದ್ದ ಆಂಧ್ರ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿನ ಗುಮ್ಮಗಟ್ಟ ಮಂಡಲದ ಗಲಗಲ ಗ್ರಾಮದ ನಿವಾಸಿ ರಾಮಾಂಜಿನೇಯಲು ಎನ್ನುವ 50 ವರ್ಷದ ವ್ಯಕ್ತಿಯು ಅ.29 ರಂದು ಕಾಣೆಯಾರುವ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ: ಅಂದಾಜು 5 ಅಡಿ ಎತ್ತರ, ದುಂಡುಮುಖ, ಗೋದಿ ಮೈಬಣ್ಣ, ದೃಢ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಅರಿಶಿಣ ಬಣ್ಣ ಆಫ್ ತೋಳಿನ ಅಂಗಿ ಮತ್ತು ಬಾದಾಮಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, 9480803096 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನ.05 ರಂದು ನಡೆಸಲು ನಿಗದಿಪಡಿಸಿರುವ 125ನೇ ನೀರಾವರಿ ಸಲಹಾ ಸಮಿತಿಯ ಸಭೆಯನ್ನು ಉಪಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಮುಂದೂಡಲಾಗಿದೆ.ಹಾಗಾಗಿ ಮೊದನೇಯ ಸುತ್ತಿನಲ್ಲಿ ಕಳುಹಿದ್ದ “ನ.05 ರಂದು ನೀರಾವರಿ ಸಲಹಾ ಸಮಿತಿಯ ಸಭೆ” ಎಂಬ ಶೀರ್ಷಿಕೆಯ ಸುದ್ದಿಯನ್ನು ಪ್ರಕಟಿಸದಂತೆ ಕೋರಲಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 