ಸಂಚಾರಿ ಆರೋಗ್ಯ ಘಟಕ ವಾಹನಕ್ಕೆ ಚಾಲನೆ
Mobile health unit vehicle launched
ಯಮಕನಮರಡಿ, 31 : ಕರ್ನಾಟಕ ಕಟ್ಟಡ ನಿರ್ಮಾಣ ಇತರೆ ನಿರ್ಮಾಣ ಕಾರ್ಮಿಕರ ಚಿಕಿತ್ಸೆಗಾಗಿ ಸಂಚಾರಿ ಆರೋಗ್ಯ ಘಟಕ ವಾಹನಕ್ಕೆ ಚಿಕ್ಕೋಡಿ ಸಂಸದರಾದ ಪ್ರಿಯಾಂಕ ಜಾರಕಿಹೋಳಿರವರು ಚಾಲನೆ ನಿಡಿದರು.
ಈ ಸಂದರ್ಬದಲ್ಲಿ ಸ್ಥಳಿಯ ಗ್ರಾ ಪಂ ಅಧ್ಯಕ್ಷರಾದ ಅಸ್ಮಾ ಪಣಿಬಂದ ಅಭಿವೃದ್ದಿ ಅಧಿಕಾರಿಗಳು ಹಾಗೂ ಯುವ ನಾಯಕ ಕಿರಣಸಿಂಗ ರಜಪೂತ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದು ಸಂಚಾರಿ ಚಿಕಿತ್ಸಾ ವಾಹನಕ್ಕೆ ಚಾಲನೆ ನಿಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 