ಮೋದಿಯವರ 75ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ, ರೋಗಿಗಳಿಗೆ ಹಣ್ಣು ಹಂಪಲ ವಿತರಣೆ
Modi's 75th birthday: Blood donation camp, distribution of fruits and vegetables to patients
ಮುಂಡಗೋಡ 17: ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬ ಪ್ರಯುಕ್ತ ಬುಧವಾರ ಬಿಜೆಪಿ ಮಂಡಳದಿಂದ ತಾಲೂಕಾ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿರುವ ರಕ್ತದಾನ ಶಿಬಿರ ಹಾಗೂ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇಲ್ಲಿಯ ತಾಲೂಕಾ ಆಸ್ಪತ್ರೆಯಲ್ಲಿ ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿರವರು ಕೆಲ ಕಾಲ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ವೀಕ್ಷಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ವೇಳೆಯಲ್ಲಿ ಬಿಜೆಪಿ ಮಂಡಳ ಅಧ್ಯಕ್ಷ ಮಂಜುನಾಥ ಪಾಟೀಲ ಜಿಲ್ಲಾ ಉಪಾಧ್ಯಕ್ಷರಾದ ಎಲ್.ಟಿ.ಪಾಟೀಲ, ಅಶೋಕ ಚಲವಾದಿ, ಸಂತೋಷ ತಳವಾರ, ಶ್ರೀಕಾಂತ ಸಾನು, ಪಿ.ಜಿ. ತಂಗಚ್ಚನ್, ಸಿ.ಕೆ.ಅಶೋಕ, ನಾಗರಾಜ ಬೆಣ್ಣೆ, ಡಿ.ಎಫ್.ಮಡ್ಲಿ, ತುಕಾರಾಮ ಇಂಗಳೆ, ಬಸಪ್ಪ ಗಲಿಬಿ, ಮಂಡಳ ಪ್ರಧಾನ ಕಾರ್ಯದರ್ಶಿ ಭರತರಾಜ ಹದಳಗಿ, ವಿಠಲ ಬಾಳಂಬೀಡ್, ಗುರುರಾಜ ಕಾಮತ್, ಬಾಬಣ್ಣ ವಾಲ್ಮೀಕಿ, ಮಂಜುನಾಥ ನಡಿಗೇರ ಹಾಗೂ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 