ಮೋದಿ ಜನ್ಮದಿನ: ಸೇವಾ ಸಂಕಲ್ಪ ಅಭಿಯಾನಕ್ಕೆ ಚಾಲನೆ
Modi's Birthday: 'Seva Sankalp' Campaign Launched
ದೇವರಹಿಪ್ಪರಗಿ 17: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪಟ್ಟಣದ ಐತಿಹಾಸಿಕ ಕಲ್ಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಮಹಾ ರುದ್ರಾಭಿಷೇಕ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮೋದಿ ಅವರ ಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕರ್ತರು ಮೋದಿ ಪರ ಘೋಷಣೆಗಳನ್ನು ಕೂಗಿ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ಪಂ.ಪ ಉಪಾಧ್ಯಕ್ಷ ರಮೇಶ ಮಸಬಿನಾಳ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವರಾಜ ತಳವಾರ, ಉಪಾಧ್ಯಕ್ಷ ಕಲ್ಮೇಶ ಬುದ್ನಿ ಸೇರಿದಂತೆ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು, ಮುಖಂಡರು ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 