ಗಜೇಂದ್ರ ಸಿಂಗ್ ಶೇಖಾವತ್ ಅವರ ಜನ್ಮದಿನದಂದು ಮೋದಿ ಶುಭಹಾರೈಕೆ
ನವದೆಹಲಿ, ಅ 03: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕೇಂದ್ರ ಜಲ ವಿದ್ಯುತ್ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಜನ್ಮದಿನದ ಶುಭ ಕೋರಿದರು. ಟ್ವಿಟ್ಟರ್ ನಲ್ಲಿ ತಮ್ಮ ಶುಭಾಶಯ ಸಂದೇಶದಲ್ಲಿ ಮೋದಿ "ನನ್ನ ಶಕ್ತಿಯುತ ಮತ್ತು ಸಕ್ರಿಯ ಸಹೋದ್ಯೋಗಿ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಜನ್ಮದಿನದ ಶುಭಾಶಯಗಳು. ಗಜೇಂದ್ರ ಗೌರವಾನ್ವಿತ ಮತ್ತು ಸಭ್ಯ ಸಂಸದರು. ಪ್ರತಿಯೊಬ್ಬ ಭಾರತೀಯನಿಗೂ ನೀರು ಸಿಗುತ್ತದೆ ಎಂದು ಖಚಿತಪಡಿಸಿಕೊಳ್ಳಲು ಅವರು ಶ್ರಮಿಸುತ್ತಿದ್ದಾರೆ. ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಹಾರೈಸುತ್ತೇನೆ, ಇದರಿಂದಾಗಿ ಅವರು ಮುಂದಿನ ಹಲವು ವರ್ಷಗಳವರೆಗೆ ದೇಶಕ್ಕೆ ಸೇವೆ ಸಲ್ಲಿಸಬಹುದು ಎಂದಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 