ಪದವೀಧರ ಘಟಕಕ್ಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ಸಾದಿಕ್ ನೇಮಕ
Mohammad Sadiq appointed as District General Secretary for Graduate Unit
ರಾಣೇಬೆನ್ನೂರು 20- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಗೌರವಾನ್ವಿತ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ. ಶಿವಕುಮಾರ ಅನುಮೋದನೆ ಮೇರೆಗೆ, ರಟ್ಟೀಹಳ್ಳಿ ತಾಲ್ಲೂಕಿನ ಶ್ರೀ ಮೊಹಮ್ಮದ್ ಸಾದಿಕ್ ನೆಸ್ವಿ ಇವರನ್ನು ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪದವೀಧರ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಪದವೀಧರ ಘಟಕದ ರಾಜ್ಯಾಧ್ಯಕ್ಷ ಶ್ರೀ ಎ.ಎನ್ ನಟರಾಜಗೌಡರವರು ನೇಮಕಾತಿ ಆದೇಶ ನೀಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀ ಮೊಹಮ್ಮದ್ ಸಾದಿಕ್‌ವರು ಕಟ್ಟಾ ಕಾಂಗ್ರೆಸ್ ,ಕಾರ್ಯಕರ್ತನಾಗಿದ್ದು ಯುವ ಕಾಂಗ್ರೆಸ್ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳಲ್ಲಿ ಅತ್ಯಂತ ಕ್ರಿಯಾಶೀಲ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದು ಇವರ ಸೇವೆಯನ್ನು ಪರಿಗಣಿಸಿ, ಪಕ್ಷದಲ್ಲಿ ಉನ್ನತ ಹುದ್ದೆ ನೀಡಿದ್ದಕ್ಕಾಗಿ ಜಿಲ್ಲೆಯ ಪಕ್ಷದ ಹಿರಿಯರು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 