ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ವೈದ್ಯಕೀಯ ತಪಾಸಣೆ

 ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ವೈದ್ಯಕೀಯ ತಪಾಸಣೆ Monthly medical check-ups for girls

ಬಳ್ಳಾರಿ 16:  ಹದಿಹರೆಯದ ಹೆಣ್ಣುಮಕ್ಕಳಲ್ಲಿ ಕಂಡುಬರುತ್ತಿರುವ ಅಪೌಷ್ಟಿಕತೆ, ರಕ್ತಹೀನತೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲೆಯ ಎಲ್ಲಾ ವಸತಿಯುಕ್ತ ಶಾಲೆ, ಕಾಲೇಜು ಹಾಗೂ ಹಾಸ್ಟೆಲ್‌ಗಳಲ್ಲಿರುವ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ಕಡ್ಡಾಯವಾಗಿ ವೈದ್ಯಕೀಯ ಆರೋಗ್ಯ ತಪಾಸಣೆ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಸೂಚಿಸಿದ್ದಾರೆ.