ತಾಯಿ, ಮಗ ಕಾಣೆ: ಪತ್ತೆಗೆ ಮನವಿ
Mother, son missing: Appeal to find them
ಬಳ್ಳಾರಿ 09: ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ನಿವಾಸಿ ಸುಶ್ಮಿತಾ ಎನ್ನುವ 28 ವರ್ಷದ ಮಹಿಳೆಯು ಸಂಜಯ್ ಎನ್ನುವ 2 ವರ್ಷದ ತನ್ನ ಮಗುವಿನೊಂದಿಗೆ ಜ.22 ರಂದು ಕಾಣೆಯಾಗಿದ್ದು, ಈ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ತನಿಖಾಧಿಕಾರಿ ಮನವಿ ಮಾಡಿದ್ದಾರೆ.ಸುಶ್ಮಿತಾ ಚಹರೆ ಗುರುತು:
ಸುಮಾರು 5.5 ಅಡಿ ಎತ್ತರ, ಕೋಲುಮುಖ, ಗೋಧಿ ಮೈ ಬಣ್ಣ, ತೆಳ್ಳನೇಯ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಪಿಂಕ್ ಬಣ್ಣದ ಕುಪ್ಪಸ, ಆಕಾಶ ನೀಲಿ ಬಣ್ಣದ ಸೀರೆ ಧರಿಸಿರುತ್ತಾಳೆ. ಮಹಿಳೆಯು ಕನ್ನಡ, ತೆಲುಗು ಭಾಷೆ ಮಾತನಾಡುತ್ತಾಳೆ.ಸಂಜಯ್ ಚಹರೆ ಗುರುತು:
ಸುಮಾರು 2 ಅಡಿ ಎತ್ತರ, ದುಂಡು ಮುಖ, ಗೋಧಿ ಮೈ ಬಣ್ಣ, ತೆಳ್ಳನೇಯ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಟಿ-ಶರ್ಟ್, ಚಡ್ಡಿ ಧರಿಸಿರುತ್ತಾನೆ.ಮೇಲ್ಕಂಡ ಚಹರೆಯುಳ್ಳ ತಾಯಿ ಮತ್ತು ಮಗುವಿನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಚೋರನೂರು ಪೊಲೀಸ್ ಠಾಣೆಯ ಪಿಎಸ್‌ಐ ಮೊ.9480803063, ಸಂಡೂರು ಸಿಪಿಐ ಮೊ.9480803036, ತೋರಣಗಲ್ಲು ಡಿಎಸ್‌ಪಿ ಮೊ.9480803010, ಬಳ್ಳಾರಿ ಎಸ್‌ಪಿ ಮೊ.9480803000 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 