ಗೋ ಮಾತೆಯನ್ನ ರಾಷ್ಟ್ರ ಮಾತೆ ಅಂತಾ ಘೋಷಣೆ ಮಾಡಬೇಕು,
Mother Cow should be declared as Mother of the Nation,
ಲೋಕದರ್ಶನ ವರದಿ
ರಾಯಬಾಗ 28: ಗೋ ಮಾತೆಯನ್ನ ರಾಷ್ಟ್ರ ಮಾತೆ ಅಂತಾ ಘೋಷಣೆ ಮಾಡಬೇಕು, ಗೋ ಸೇವೆಗಾಗಿ ಕೇಂದ್ರೀಯ ಕಾನೂನು ಜಾರಿಗೆ ತರಬೇಕು ಮತ್ತು ಭಾರತದಲ್ಲಿ ಗೋಹತ್ಯೆಯನ್ನ ಸಂಪೂರ್ಣವಾಗಿ ನಿಷೇದಿಸಬೇಕು ಎಂದು ಆಗ್ರಹಿಸಿ ಗೋಮಾತೆಯ ಗೌರವದ ಅಭಿಯಾನ ನಿಮಿತ್ಯ ಸೋಮವಾರ ಶ್ರೀರಾಮ್ ಸೇನೆ, ಹಿಂದೂ ಜನಜಾಗೃತಿ ಸಮಿತಿ ಮತ್ತು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವತಿಯಿಂದ ಉಪ ತಹಶೀಲ್ದಾರ ಪರಮಾನಂದ ಮಂಗಸೂಳಿ ಅವರ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಜೈದೀಪ್ ದೇಸಾಯಿ, ಮೇಘರಾಜ ಮಾಳಗೆ, ಶಿವು ಬಂತೆ, ಅಪ್ಪು ಪವಾರ, ಅಮಿತ ಹೊಂಕಳೆ, ಶ್ರೀನಾಥ ಜಾಧವ, ವಿನಯ ಚೌಗಲೆ, ಸೂರಜ ಬಾಕರೆ, ರಮೇಶ ತೇಲಿ ಹಾಗೂ ಹಿಂದೂ ಕಾರ್ಯಕರ್ತರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 