ಗುಲಾಬಿ ಹೂ ನೀಡಿ ಪರೀಕ್ಷೆಗೆ ಪ್ರೇರಣೆ
Motivate yourself for exams by giving roses
ಶಿಗ್ಗಾವಿ 18: ಪಟ್ಟಣದ ಮಾಮಲೇ ದೇಸಾಯಿ ಮಹಾವಿದ್ಯಾಲಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಆಗಮಿಸಿದ ವಿಧ್ಯಾರ್ಥಿಗಳಿಗೆ ಹೊತನಹಳ್ಳಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಲಯಪಾಲಕರು ಹಾಗೂ ತಾಲೂಕ ನೌಕರರ ಸಂಘದ ಖಜಾಂಚಿ ರಮೇಶ ಹರಿಜನ ಅವರು ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಹೋಗಿ ವಿಧ್ಯಾರ್ಥಿಗಳಿಗೆ ಗುಲಾಬಿ ಹೂ ಮತ್ತು ಸಿಹಿಯನ್ನು ಹಂಚುವುದರ ಮೂಲಕ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಪ್ರೇರೇಪಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಬಸವರಾಜ ಹೊಸಪೇಟೆ, ಚಂದ್ರು ನರೇಗಲ್ ಸೇರಿದಂತೆ ವಿಧ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 