ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕ್ರಿಕೆಟ್ ಪಂದ್ಯಾವಳಿಗೆ ಮೃಣಾಲ್ ಹೆಬ್ಬಾಳಕರ್ ಚಾಲನೆ
Mrinal Hebbalkar launches cricket tournament to encourage young talent
ಬೆಳಗಾವಿ 08: ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದಲ್ಲಿ ರಾಯಲ್ ಸ್ಪೋರ್ಟ್ಸ ಕ್ಲಬ್ ವತಿಯಿಂದ ಆಯೋಜಿಸಲಾಗಿರುವ ಭವ್ಯ ಕ್ರಿಕೆಟ್ ಪಂದ್ಯಾವಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಅದ್ಧೂರಿಯಾಗಿ ಚಾಲನೆ ನೀಡಿದರು. ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಈ ಪಂದ್ಯಾವಳಿಯ ವಿಜೇತರಿಗೆ ಆಕರ್ಷಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಯೋಜಿಸಲಾಗಿದೆ. ದೈಹಿಕ ಮತ್ತು ಮಾನಸಿಕ ಎರಡೂ ಆರೋಗ್ಯಕ್ಕೆ ಕ್ರೀಡೆ ಅಗತ್ಯ. ಯುವಕರು ಸ್ಕ್ರೀನ್ ನಿಂದ ಆಚೆ ಬಂದು ಮೈದಾನಕ್ಕಿಳಿಯಬೇಕು ಎಂದು ಮೃಣಾಲ ಹೆಬ್ಬಾಳಕರ್ ಹೇಳಿದರು. ಕ್ರೀಡಾಪಟುಗಳು, ಕ್ರಿಕೆಟ್ ಪ್ರೇಮಿಗಳು, ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 