ಶ್ರಾವಣ ಮಾಸದ ಪೂಜೆಯಲ್ಲಿ ಮೃಣಾಲ್ ಹೆಬ್ಬಾಳಕರ್ ಭಾಗಿ
Mrinal Hebbalkar participates in the Shravan month puja
ಬೆಳಗಾವಿ 07: ದೇಸೂರು ಗ್ರಾಮದ ಬ್ರಹ್ಮಲಿಂಗ ದೇವಸ್ಥಾನ ಹಾಗೂ ರಾಜಹಂಸಗಡ ಕೋಟೆಯ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಪಾಲ್ಗೊಂಡು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಎರಡೂ ದೇವಸ್ಥಾನಗಳಲ್ಲಿ ಆಯೋಜಿಸಿದ್ದ ಮಹಾಪ್ರಸಾದ ಸೇವೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಕ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 