ಮುಫತ್ ಗಾಯರಾಣ ಕೆರೆ ಒತ್ತುವರಿ: ಶಾಸಕ ಅಪ್ಪಾಜಿ ನಾಡಗೌಡ ಭೇಟಿ ಪರೀಶೀಲನೆ
Mufat Gairana Kere encroachment: MLA Appaji Nad Gowda visits and inspects
ತಾಳಿಕೋಟಿ ಪಟ್ಟಣದ ಸರ್ವೇ ನಂಬರ್ 204 ನಲ್ಲಿರುವ ಮುಫತ್ ಗಾಯರುಣ ಕೆರೆ(ಪಂಚಶಹೀದ ಕೆರೆ) ಒತ್ತೂವರೆ ಯಾಗಿದೆ ಎಂಬ ಹಿನ್ನೆಲೆಯಲ್ಲಿ ಕೆಎಸ್ ಡಿಎಲ್ ಅಧ್ಯಕ್ಷ,ಶಾಸಕ ಅಪ್ಪಾಜಿ ನಾಡಗೌಡರು ಕೆರೆಗೆ ಅಧಿಕಾರಿಗಳ ತಂಡದೊಂದಿಗೆ ಮಂಗಳವಾರ ಭೇಟಿ ನೀಡಿ ಪರೀಶೀಲಿಸಿ ಆದಷ್ಟು ಬೇಗ ಸದರಿ ಕೆರೆಯ ವಿಸ್ತೀರ್ಣದ ಭೂಮಾಪನ ಮಾಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಹಶೀಲ್ದಾರ ಡಾ.ವಿನಯಾ ಹೂಗಾರ,ಯೋಜನಾಧಿಕಾರಿ ಬಿ.ಎ.ಸೌದಾಘರ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಮುಖಂಡರಾದ ಸಿದ್ದನಗೌಡ ಪಾಟೀಲ ನಾವದಗಿ,ಸುರೇಶದಣಿ ನಾಡಗೌಡ, ಪ್ರಭುಗೌಡ ಮದರಕಲ್ಲ, ಶರಣಗೌಡ ದೇಶಮುಖ ಹಾಗೂ ಪುರಸಭೆ ಸಿಬ್ಬಂದಿಗಳು ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 