ಹಿಂದೂಗಳಿಂದ ಮೊಹರಂ ಆಚರಣೆ
Muharram celebration by Hindus
ಹೂವಿನಹಡಗಲಿ 3: ತಾಲೂಕಿನ ಬ್ಯಾಲಹುಣಿಸಿಗ್ರಾಮದಲ್ಲಿ ಮುಸ್ಲಿಂ ಭಾಂದವರೇ ಇಲ್ಲಾ, ಆದರೆ ಇಲ್ಲಿ ಹಿಂದೂಗಳೇ ಮೊಹರಂ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಭಾವೈಕ್ಯತೆ ಹಾಗೂ ಧಾರ್ಮಿಕ ಸಾಮರಸ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.ಹಿಂದೂಗಳಿಂದಲೇ ಪೀರ ದೇವರ ಪ್ರತಿಷ್ಠಾಪನೆ:ಮೊಹರಂ ಹಬ್ಬದಲ್ಲಿ ಮುಸ್ಲಿಂ ಭಾಂದವರೆ ಆಚರಿಸುವುದು ಸಂಪ್ರದಾಯ ಆದರೆ ಇಲ್ಲಿ ಮೊಹರಂ ಹಬ್ಬವನ್ನು ಹಿಂದೂಗಳು ಆಚ ರಿಸಿಕೊಂಡು ಬಂದಿರುವುದು ಇಲ್ಲಿನ ವಿಶೇಷವಾಗಿದೆ. ಮಹಿಳೆಯರು ಮತ್ತು ಮಕ್ಕಳು ದೇವರಿಗೆ ಸಕ್ಕರಿ ನೈವೇದ್ಯ ಸಮರ್ಿಸಿ ತಮ್ಮ ಹರಕೆಯನ್ನು ತೀರಿಸಿದರು.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 