ಮಹಾನಗರ ಪಾಲಿಕೆ ಉಪ ಚುನಾವಣೆ : ವಾರ್ಡ ನಂ.29ಕ್ಕೆ ಬಿಜೆಪಿಯ ಗೀರಿಶ ಪಾಟೀಲ ಆಯ್ಕೆ
ಗೀರಿಶ ಪಾಟೀಲ ಆಯ್ಕೆ
ವಿಜಯಪುರ ನ.26: ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ ನಂ.29ಕ್ಕೆ ನಡೆದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಪಕ್ಷದ ಗೀರಿಶ ವಿಜಯಕುಮಾರ ಪಾಟೀಲ ಅವರು 2754 ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ ಎಂದು ಉಪ ಚುನಾವಣೆ ಚುನಾವಣಾಧಿಕಾರಿಗಳಾದ ವಿನಯಕುಮಾರ ಪಾಟೀಲ ಅವರು ತಿಳಿಸಿದ್ದಾರೆ.
ವಾರ್ಡ ನಂ.29ಕ್ಕೆ ನಡೆದ ಉಪ ಚುನಾವಣೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಭಾಗಪ್ಪ ಏಳಗಂಟಿ 1762 ಮತಗಳನ್ನು ಪಡೆದಿದ್ದು, 38 ನೋಟಾ ಮತಗಳು ಚಲಾವಣೆಯಾಗಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 