ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ 134ನೇ ಜಯಂತಿ ಪ್ರಯುಕ್ತ ಪುರಸಭೆ
Municipality on the occasion of the 134th birth anniversary of sculptor Dr. B.R. Ambedkar
ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ 134ನೇ ಜಯಂತಿ ಪ್ರಯುಕ್ತ ಪುರಸಭೆ
ಮುಂಡರಗಿ 14 : ಏ.14ರಂದು ಮುಂಡರಗಿ ಪುರಸಭೆ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ 134ನೇ ಜಯಂತಿ ಪ್ರಯುಕ್ತ ಪುರಸಭೆಯ ಅಧ್ಯಕ್ಷೆ ನಿರ್ಮಲಾ ಕೊರ್ಲಹಳ್ಳಿ ಇವರ ಅಧ್ಯಕ್ಷತೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಾಮೂಹಿಕ ಪೂಜೆ ಸಲ್ಲಿಸುವ ಮೂಲಕ 134ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ವೇಳೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ, ಸ್ಥಾಯಿ ಸಮೀತಿ ಚೆರ್ಮನ್ ರಫೀಕ್ ಮುಲ್ಲಾ ಹಾಗೂ ಸರ್ವ ಸದಸ್ಯರು ಮತ್ತು ಪುರಸಭೆ ಮುಖ್ಯಾಧಿಕಾರಿ ಶಂಕರ್ ಹುಲ್ಲಮ್ಮನವರ ಸೇರಿದಂತೆ ವಿವಿಧ ಸಿಬ್ಬಂದಿ ವರ್ಗದವರು ಹಾಗೂ ಸಮಾಜದ ಗುರು-ಹಿರಿಯರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 