ಮದ್ಯದ ಅಮಲಿನಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ
Murdered by being bludgeoned with a stone while under the influence of alcohol
ನೇಸರಗಿ 28: ಶುಕ್ರವಾರ ನಡೆದ ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯ ಸೇವಿಸಿದ್ದ ಇಬ್ಬರು ಗೆಳೆಯರ ನಡುವೆ ಉಂಟಾದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಸಮೀಪದ ವಣ್ಣೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಹನಮಂತಪ್ಪ ಇಟಾಪಿ (34) ಅವರನ್ನು ವಿಶ್ವನಾಥ ಪೂಜಾರಿ (45) ಎಂಬಾತ ಮದ್ಯದ ಅಮಲಿನಲ್ಲಿ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೆ. ರಾಮರಾಜನ್, ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಹಾಗೂ ಸಿಪಿಐ ಗಜಾನನ ನಾಯ್ಕ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಈ ಸಂಬಂಧ ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 