ಮುರುಗೇಶ ಆರ್. ನಿರಾಣಿ ಅವರ ಷಷ್ಠ್ಯಬ್ದಿ ಪೂರ್ಣ ಸಮಾರಂಭ
Murugesha R. Nirani's Shashtyabdi full ceremony
ಮುರುಗೇಶ ಆರ್. ನಿರಾಣಿ ಅವರ ಷಷ್ಠ್ಯಬ್ದಿ ಪೂರ್ಣ ಸಮಾರಂಭ
ಹುಬ್ಬಳ್ಳಿ 30 : ಮಾಜಿ ಸಚಿವರು, ಖ್ಯಾತ ಉದ್ಯಮಿಗಳು, ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ ಪ್ರಶಸ್ತಿ ಪುರಸ್ಕೃತರು, ಸಕ್ಕರೆ ಕಾರ್ಖಾನೆಗಳ ಮಾಲಿಕರು, ಹಿರಿಯರು, ಪಂಚಮಸಾಲಿ ಸಮಾಜದ ಮುಖಂಡರು, ಸಕ್ಕರೆ ಉದ್ಯಮದಲ್ಲಿ ಹೊಸ ಹೊಸ ತಂತ್ರಜ್ಞಾನ ಬಳಿಸಿ, ಸಕ್ಕರೆ ಉದ್ಯಮ ಬೆಳವಣಿಗೆಗೆ ಅಪಾರ ಕೊಡುಗೆ ನೀಡುತ್ತಿರುವ, ಸರಳ, ಸಜ್ಜನ ರಾಜಕಾರಣಿ, ದಾಸೋಹಿಗಳು, ಪ್ರಗತಿ ಪರಚಿಂತಕರು, ಕರ್ನಾಟಕ ಸರಕಾರದ ಬೃಹತ್ಹಾಗೂಮದ್ಯಮ ಕೈಗಾರಿಕೆ ಇಲಾಖೆಯ ಮಾಜಿ ಸಚಿವರು, ಮುಧೋಳದ ನಿರಾಣಿ (ಎಂ.ಆರ್.ಎನ್) ಕೈಗಾರಿಕೆ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಸನ್ಮಾನ್ಯ ಮುರುಗೇಶ ಆರ್. ನಿರಾಣಿ ಅವರ ಷಷ್ಠ್ಯಬ್ದಿ ಪೂರ್ಣ ಸಮಾರಂಭದಲ್ಲಿ ಮುರುಗೇಶ ಆರ್. ನಿರಾಣಿ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚನ್ನಮ ್ಮಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿ ಯವತಿಯಿಂದ ಗ್ರಂಥನೀಡಿ, ಮಾಲಾರೆ್ಣ ಮಾಡಿ ಗೌರವ ಪೂರ್ವಕವಾಗಿ ಶ್ರದ್ಧಾಭಕ್ತಿಯಿಂದ ಗೌರವ ನಮನ, ಪ್ರಣಾಮಗಳನ್ನು ಸಲ್ಲಿಸಿದರು. ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದರು.
ಸಹಕಾರ, ಕೈಗಾರಿಕೆ, ರಾಜಕೀಯ, ಸಾಮಾಜಿಕ, ಧಾರ್ಮಿಕ, ಮುಂತಾದ ಕ್ಷೇತ್ರಗಳಲ್ಲಿ ಅವರ ಜನಕಲ್ಯಾಣ ಸೇವಾಕಾರ್ಯಗಳು ನಿರಂತರವಾಗಿ ಮುಂದುವರೆಯಲಿ ಎಂದು ಶುಭಕೋರಿದರು. ಕೆ.ಎಲ್.ಇತಾಂತ್ರಿಕ ವಿಶ್ವವಿದ್ಯಾಲಯದ ಸಿವಿಲ್ವಿಭಾಗದ ಮುಖ್ಯಸ್ಥ ಡಾ. ಎಂ.ಆರ್.ಪಾಟೀಲ ಅವರು ರಚಿಸಿದ ಅಪ್ರತಿಮ ಸಾಧನೆಗೈದ ಗ್ರಾಮೀಣ ಸಾಧಕ ಡಾ. ಮುರುಗೇಶ ಆರಿ್ನರಾಣಿ ಎಂಬ ಗ್ರಂಥ ಲೋಕಾರೆ್ಣ ಶುಭ ಸಂದರ್ಭ ಹಾಗೂ 60ನೇ ಜನ್ಮದಿನ ನಿಮಿತ್ಡಾ .ಎಂ.ಆರ್.ಪಾಟೀಲ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿ ಯವತಿಯಿಂದ ಗ್ರಂಥ ನೀಡಿ, ಮಾಲಾರೆ್ಣ ಮಾಡಿ ಗೌರವ ಪೂರ್ವಕವಾಗಿ ಶ್ರದ್ಧಾ ಭಕ್ತಿಯಿಂದ ಗೌರವ ನಮನ, ಪ್ರಣಾಮಗಳನ್ನು ಸಲ್ಲಿಸಿದರು. ಹಬ್ಬದ ಶುಭಾಶಯಗಳನ್ನು ಸಲ್ಲಿಸಿದರು. ಶಿಕ್ಷಣ, ಸಾಮಾಜಿಕ, ಧಾರ್ಮಿಕ, ಮುಂತಾದ ಕ್ಷೇತ್ರಗಳಲ್ಲಿ ಅವರ ಜನಕಲ್ಯಾಣ ಸೇವಾಕಾರ್ಯಗಳು ನಿರಂತರವಾಗಿ ಮುಂದುವರೆಯಲಿ ಎಂದು ಶುಭಕೋರಿದರು.
ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾಯ9ದರ್ಶಿ, ಕರ್ನಾಟಕ ಜ್ಞಾನವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶಡಿ. ಹೊರಕೇರಿ,ಉಪನ್ಯಾಸಕಿ ಡಾ. ನೇತ್ರಾವತಿ ಗಬ್ಬೂರ, ಉದ್ಯಮಿ ಗೀರೀಶನ ಲವಡಿ, ನಿವೃತ್ಪ್ರಾಚಾರ್ಯ ಡಾ. ಲಿಂಗರಾಜಡಿ. ಹೊರಕೇರಿ, ಡಾ. ಎಚ್.ವಿ.ಬೆಳಗಲಿ, ಡಾ. ಪಿ.ಆರ್.ಪಾಟೀಲ, ಪ್ರೊಲಲಿತಾ ಪಾಟೀಲ, ಬಾಳಣ್ಣಪಾಟೀಲ, ಸುರೇಶ ಲಿಂಬಿಕಾಯಿ, ಪ್ರೊವಿ.ಎನ್.ಸನಗೌಡರ, ವಿಕಾಸ ಸೊಪ್ಪಿನ, ಅಶೋಕಗಡಾದ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 