ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡ ಶ್ರೀದೇವಿಯ ದರ್ಶನ ಪಡೆದ ಸಂಗೀತ ದಿಗ್ಗಜ ರಾಜೇಶಕೃಷ್ಣನ್
Music legend Rajeshakrishnan who had the darshan of Sridevi at Srikshetra Yallamma hill
ಲೋಕದರ್ಶನ ವರದಿ
ಉಗರಗೋಳ 10 : ಸಮೀಪದ ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಶನಿವಾರ ರಂದು ಸಂಗೀತ ದಿಗ್ಗಜ ರಾಜೇಶಕೃಷ್ಣನ್ ಹಾಗೂ ಸಹ ಕಲಾವಿದರು ಭೇಟಿ ನೀಡಿ ಶ್ರೀದೇವಿಯ ದರ್ಶನ ಆಶೀರ್ವಾದ ಪಡೆದುಕೊಂಡರು. ಯಲ್ಲಮ್ಮ ದೇವಸ್ಥಾನ ವತಿಯಿಂದ ರಾಜೇಶಕೃಷ್ಣನ್ ಹಾಗೂ ಸಹ ಕಲಾವಿದರನ್ನು ಶಾಲೂಹೊದಿಸಿ ಸತ್ಕರಿಸಲಾಯಿತು.
ವಿರುಪಾಕ್ಷಪ್ಪ ಮಾಮನಿ, ಜಗದೀಶ ಕೌಜಗೇರಿ, ಚಿನ್ಮಯ್ ಮಾಮನಿ, ಶ್ರೇಯಸ್ ಮಾಮನಿ, ಚೇತನ್ ಪೌಡಲ್, ರಾಜು ಕಗದಾಳ, ಮಂಜು ದೊಡಮನಿ, ಪಂಡಿತ ಪಿ ರಾಜಶೇಖರಯ್ಯ ಹಾಗೂ ದೇವಸ್ಥಾನ ಸಿಬ್ಬಂದಿ, ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 